ರೆಹಮಾನ್ ಮೈತ್ರಿ ಸಂಗೀತ

= ಈ ವಾರದ ಕಂತಿನಲ್ಲಿ =

+ ಏ.ಆರ್‍.ರೆಹಮಾನ್ ಮೈತ್ರಿ ಸಂಜೆ

+ ಸತ್ತವರ ನೆರಳು – ಬಿ.ವಿ.ಕಾರಂತ-ಜಿ.ಬಿ.ಜೋಷಿ

+ ಶ್ರೀಮತಿ ಅನುರಾಧ ಆನಂದ್ ಜತೆ ಪುರಂದರ ಆರಾಧನೆ ಬಗ್ಗೆ ಮಾತುಕತೆ

+ ಆದದ್ದೆಲ್ಲಾ ಒಳಿತೇ ಆಯಿತು – ಬಿ.ವಿ.ಕಾರಂತರ ಸಂಗೀತದಲ್ಲಿ

ಮಾತಾಲಾಪ : ಪರಮೇಶ್/paramesh  ಸುದರ್ಶನ್/sudarshan

ರೆಕಾರ್ಡಿಂಗ್, ನಿರ್ವಹಣೆ/recording, producer : ಸಾರಂಗ/saranga

[ಇಳಿಸಿಕೊಂಡು ಕೇಳಲು ಇಲ್ಲಿ ಚಿಟುಕಿ]

ಟ್ಯಾಗ್ ಗಳು: , , , , , ,

3 Responses to “ರೆಹಮಾನ್ ಮೈತ್ರಿ ಸಂಗೀತ”

  1. ಶೆಟ್ಟರು (Shettaru) Says:

    ಕನ್ನಡ ಬ್ಲಾಗ ಲೋಕದ ಸಮೀಕ್ಷೆ: ನೀವೂ ಭಾಗವಹಿಸಿ ಮತ್ತು ನಿಮ್ಮ ಗೆಳೆಯರಿಗೂ ತಿಳಿಸಿ

    ಆತ್ಮೀಯರೆ,

    ಅತ್ಯಂತ ಶೀಘ್ರವಾಗಿ ಹಾಗೂ ಗುಣಾತ್ಮಕವಾಗಿ ಬೆಳೆಯುತ್ತಿರುವ ಒಂದು ಪ್ರಬಲ ಮಾದ್ಯಮ “ಬ್ಲಾಗಿಂಗ್”, ಇದಕ್ಕೆ ಕನ್ನಡಿಗರು ಮತ್ತು ಕನ್ನಡ ಬ್ಲಾಗಿಂಗ ಹೋರತಲ್ಲ. ಇವತ್ತಿಗೆ ಕನ್ನಡದಲ್ಲು ಸುಮಾರು ೮೦೦ಕ್ಕೂ ಹೆಚ್ಚು ಬ್ಲಾಗಗಳಿವೆ. ಭಾರತಿಯ ಭಾಷೆಗಳ ಬ್ಲಾಗಿಂಗ ಸಂಭ್ರಮದಲ್ಲಿ ಕನ್ನಡವಿಗ ಪ್ರಖರ ಪ್ರಕಾಶ, ಸುಂದರ ಅಕ್ಷರಗಳ ಉದ್ಯಾನ.

    ಬಹಳಷ್ಟು ಬ್ಲಾಗ್‍ಗಳಲ್ಲಿ ಒಂದು, ಎರಡು ಪೋಸ್ಟುಗಳಿವೆ. ಕೆಲವೆಡೆ ಒಬ್ಬರೇ ಐದಾರು ಬ್ಲಾಗ್ ಮಾಡಿಕೊಂಡಿದ್ದಾರೆ. ಏನೇ ಆದರೂ ಉತ್ಸಾಹ-ಆಕಾಶಕ್ಕೆ ಏಣಿ ಹಾಕುವಷ್ಟಿದೆ. ಹೀಗಾಗಿ ಕನ್ನಡ ಬ್ಲಾಗುಗಳ ಮತ್ತು ಬ್ಲಾಗಿಗರ ಈ ಸಮೀಕ್ಷೆ ನಮ್ಮ ಮನದಲ್ಲಿ ಹುಟ್ಟಿದ್ದು, ಈ ಸಮೀಕ್ಷೆ ಕನ್ನಡ ಬ್ಲಾಗುಗಳ ಮತ್ತು ಬ್ಲಾಗಿಗರ ವಿಶೇಷಗುಣ, ಅಪೂರ್ವಲಕ್ಷಣ, ವೈಶಿಷ್ಟ್ಯಗಳನ್ನು ಅರ್ಥೈಸಿಕೊಳ್ಳುವ ಒಂದು ಸಣ್ಣ ಪ್ರಯತ್ನ.

    ಆತ್ಮೀಯ ಬ್ಲಾಗ ಬಂಧುಗಳೇ, ಈ ಸಮೀಕ್ಷೆಯ ಸಫಲತೆ ನಿಮ್ಮ ಸಹಯೋಗದಿಂದ ಮಾತ್ರ ಸಾಧ್ಯ. ಹೀಗಾಗಿ ದಯವಿಟ್ಟು ಈ ಕೆಳಗೆ ನೀಡಿದ ಸಂಪರ್ಕ ಕೊಂಡಿ (Link) ಚಿಟುಕಿಸಿ ಅಲ್ಲಿ ನೀಡಲಾಗಿರುವ ಕೆಲವು ಪ್ರಶ್ನೆಗಳಿಗೆ ಉತ್ತರಿಸಿ. ನೀವು ನಿಡಿದ ಎಲ್ಲ ಮಾಹೀತಿಗಳನ್ನು ರಹಸ್ಯವಾಗಿರಿಸುವುದಾಗಿಯೂ ಮತ್ತು ಸಮೀಕ್ಷೆಯ ಫಲಿತಾಂಶವನ್ನು ಕೇವಲ ಶೈಕ್ಷಣಿಕ ಕಾರ್ಯಗಳಿಗೆ ಮಾತ್ರ ಉಪಯೋಗಿಸಿಕೊಳ್ಳಲಾಗುವುದಾಗಿ ಈ ಮೂಲಕ ಪ್ರಮಾಣಿಸುತ್ತೆವೆ.

    http://spreadsheets.google.com/viewform?formkey=dF90eEtaNDlnNkRQQmVPZlBRSE02OGc6MA..

    ತಮ್ಮ ಸಲಹೆ ಮತ್ತು ಸಂದೇಹಗಳಿಗಾಗಿ shettaru@gmail.com ಗೆ ಮಿಂಚಂಚೆ ಕಳುಹಿಸಿ.

    ಧನ್ಯವಾದಗಳೊಂದಿಗೆ

    ಈರಣ್ಣ ಶೆಟ್ಟರು ಮತ್ತು ಗ್ರಂಥಪಾಲಕ ಗೆಳೆಯರು

  2. suresh. Says:

    ನಮಸ್ಕಾರ,
    ಈ ವಾರಧ ನಿಮ್ಮ ಕಾರ್ಯಕ್ರಮ ಬೋರಿಂಗ್,

    ಸುರೇಶ್.

ನಿಮ್ಮ ಟಿಪ್ಪಣಿ ಬರೆಯಿರಿ